ಲಯನ್ಸ್ ಕ್ಲಬ್ ಲೊರೆಟ್ಟೋ- ಅಗ್ರಾರ್ ವತಿಯಿಂದ ಏರ್ಮಲಪದವು ದಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಅಧ್ಯಾಪಕರು ಮತ್ತು ಮಕ್ಕಳು ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮಕ್ಕಳ ದಿನಾಚರಣೆ ನಡೆಸಿದರು. ಕ್ಲಬ್ ನ ಅಧ್ಯಕ್ಷರಾದ ಕ್ಯಾಪ್ಟನ್ ಲಿಗೊರಿ ಲೋಬೊ ಪ್ರಾಸ್ತಾವಿಕ ಭಾಷಣದಲ್ಲಿ ಆಚರಣೆಯ ಬಗ್ಗೆ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಿ.ಎಸ್. ಮಹಾಸ್ವಾಮಿ ಸ್ವಾಗತಸಿದರು. ಶಾಲಿನಿ ಡಿಸೋಜಾ ವಂದಿಸಿದರು. ಅಲ್ವೀನ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…