ಕಲ್ಲಡ್ಕ

ಶತಮಾನೋತ್ತರ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಸನ್ಮಾನ

ಸನ್ಮಾನ

ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬುಧವಾರ ನಡೆದ ಶತಮಾನೋತ್ತರ ಬೆಳ್ಳಿಹಬ್ಬದ ಸಮಾರೋಪ ಸಮಾರಂಭದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾಗಿ ಕಳೆದ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಾಗೂ ಶತಮಾನೋತ್ತರ ಬೆಳ್ಳಿಹಬ್ಬದ ನೇತೃತ್ವ ವಹಿಸಿದ
ರೋಷನ್ ಬೊನಿಫಾಸ್ ಮಾರ್ಟಿಸ್ ಹಾಗೂ ಅನಿತಾ ರೋಷನ್ ಮಾರ್ಟಿಸ್ ದಂಪತಿಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ  ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ ರವರು ಸನ್ಮಾನಿಸಿದರು.
ಈ ಸಂದರ್ಭ  ಬೆಳ್ತಂಗಡಿ ಬಿಷಪ್  ಅತೀ ವಂದನೀಯ ಡಾ.ಲಾರೆನ್ಸ್ ಮುಕ್ಕುಝಿ, ಪುತ್ತೂರು ಬಿಷಪ್ ಅತೀ ವಂದನೀಯ ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್, ಮೊಗರ್ನಾಡು ಚರ್ಚ್ ನ ಧರ್ಮಗುರು ಡಾ.ಮಾರ್ಕ್ ಕಾಸ್ಟೆಲಿನೋ, ಸೂರಿಕುಮೇರು ಚರ್ಚ್ ನ ಧರ್ಮಗುರು ವಂ.ಫಾದರ್ ಗ್ರೆಗರಿ ಪಿರೇರಾ, ಪಾಲನಾ ಸಮಿತಿ ಕಾರ್ಯದರ್ಶಿ ಪ್ರೀತಿ ಲ್ಯಾನ್ಸಿ ಪಿರೇರಾ, ಸಿಸ್ಟರ್ ನ್ಯಾನ್ಸಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ನೆರೆದ ಸರ್ವಧರ್ಮೀಯರೂ ಕರತಾಡನದೊ‌ಂದಿಗೆ ಅಭಿನಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ