ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ಉತ್ಸವಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಭೇಟಿ ನೀಡಿದರು. ಈ ಸಂದರ್ಭ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಸದಸ್ಯ ಸಂಜೀವ ಪೂಜಾರಿ, ಪ್ರಮುಖರಾದ ಯೂಸುಫ್, ಪದ್ಮನಾಭ ರೈ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲ್ ಕ್ಷೇತ್ರಕ್ಕೆ ರೈ ಭೇಟಿ"