ಸಜೀಪಮೂಡ ಗ್ರಾಮ ಪಂಚಾಯತ್ ಮಿಲನ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕ್ ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಶ್ವನಾಥ್ ಬೆಲ್ಚಡ, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಪ್ರಮುಖರಾದ ಗಿರೀಶ್ ಕುಮಾರ್ ಪೆರ್ವ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜೀಪಮೂಡ ಗ್ರಾಮ: ಕಾಂಗ್ರೆಸ್ ಪಂಚಾಯತ್ ಮಿಲನ"