ಬಂಟ್ವಾಳ ತಾಲೂಕು ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ತುಮರಿ ಕಿನ್ನರ ಮೇಳ ತಂಡದವರು ಅಭಿರುಚಿ ಜೋಡುಮಾರ್ಗ ಆಶ್ರಯದಲ್ಲಿ ಹೀರಾ ಮೋತಿ ಎಂಬ ನಾಟಕವನ್ನು ಸೋಮವಾರ ರಾತ್ರಿ ಪ್ರದರ್ಶಿಸಿದರು. ಈ ಸಂದರ್ಭ ಅಭಿರುಚಿ ಜೋಡುಮಾರ್ಗದ ಮಹಾಬಲೇಶ್ವರ ಹೆಬ್ಬಾರ್, ಸುಂದರ ರಾವ್, ಶಾಲೆ ಮೇಲ್ವಿಚಾರಕ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಿನ್ನರ ಮೇಳ ದಿಂದ ಹೀರಾ ಮೋತಿ ಪ್ರದರ್ಶನ"