ರೋಟರಿ ಕ್ಲಬ್ ಬಂಟ್ವಾಳ್ ಟೌನ್ 2021-2022 ನೇ ಸಾಲಿನ ಅಧ್ಯಕ್ಷರಾಗಿ ಯುವ ಉದ್ಯಮಿ ಶನ್ಫತ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಜಯರಾಜ್ ಎಸ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶನ್ಫತ್ ಷರೀಫ್ ರನ್ನು ಆಯ್ಕೆ ಮಾಡಲಾಯಿತು ಲುಕ್ಮಾನ್ ಸ್ಟೀಲ್ ಸೆಂಟರ್ ನ ಮಾಲೀಕರಾಗಿರುವ ಇವರು ರೋಟರಿ ಕ್ಲಬ್ ಬಂಟ್ವಾಳ್ ಟೌನ್ ನ ಅತೀ ಕಿರಿಯ ಸದಸ್ಯ 2020- 21 ನೇ ಸಾಲಿನ ನಿಯೋಜಿತ ಅಧ್ಯಕ್ಷ ಪದ್ಮನಾಭ ರೈ , ಕಾರ್ಯದರ್ಶಿ ಪಲ್ಲವಿ ಕಾರಂತ್ ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಟೌನ್ 21-22ನೇ ಸಾಲಿನ ಅಧ್ಯಕ್ಷರಾಗಿ ಶನ್ಫತ್ ಷರೀಫ್"