ಫರಂಗಿಪೇಟೆ

ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ: ಶೆಡ್ ತೆರವು

ತುಂಬೆ ಸಮೀಪ ನೇತ್ರಾವತಿ ನದಿ ಕಿನಾರೆಯ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾದ ತಾತ್ಕಾಲಿಕ ಶೆಡ್ ಗಳನ್ನು ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ತಂಡ ಗುರುವಾರ ತೆರವುಗೊಳಿಸಿದೆ.

ಜಾಹೀರಾತು

ಪರನೀರು ಎಂಬಲ್ಲಿ ಹೊಳೆ ಪೊರಂಬೋಕು ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ  22  ಶೆಡ್ ಗಳನ್ನು  ಕಾರ್ಮಿಕರನ್ನಿರಿಸುವ ಉದ್ದೇಶದಿಂದ ನಿರ್ಮಿಸಲಾಗಿದೆ ಎನ್ನಲಾಗಿದ್ದು, ಗುರುವಾರ ಇವುಗಳ ತೆರವು ಕಾರ್ಯಾಚರಣೆ ನಡೆಯಿತು. ಬಂಟ್ವಾಳ ತಾಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿ  ತಹಸೀಲ್ದಾರ್  ರಶ್ಮಿ ಎಸ್ ಆರ್  ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ. ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತ್  ಹಾಜರಿದ್ದು ಸಿಬ್ಬಂದಿ ಸದಾಶಿವ ಕೈಕಂಬ, ಪುರುಷೋತ್ತಮ  ಸಹಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ