ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ಮೇಲೆ ಶನಿವಾರ ರಾತ್ರಿ ಹಲ್ಲೆ ನಡೆದಿದೆ. ಮಂಚಿ ದವಾಖಾನೆಯೊಂದಕ್ಕೆ ಅವರು ಬಂದಿದ್ದ ಸಂದರ್ಭ ಆಗಮಿಸಿದ ತಂಡವೊಂದು ದಾಳಿ ನಡೆಸಿದ್ದು, ಗಾಯಗೊಂಡ ರಝಾಕ್ ಅವರು ಆಸ್ಪತ್ರೆಗೆ ದಾಖಲುಗೊಂಡರು. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ"