ಬಂಟ್ವಾಳ

ಸಜೀಪ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ಹೈಮಾಸ್ಟ್ ದೀಪ ಉದ್ಘಾಟನೆ

ಸಜೀಪ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ಜಿ.ಪಂ.ಅನುದಾನದಲ್ಲಿ ಹೈ-ಮಾಸ್ಟ್ ದೀಪ ಅಳವಡಿಸಲಾಗಿದ್ದು ದೀಪ ಉರಿಸುವ ಮೂಲಕ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬ್ರಾಸಿತ್ತಾಯ, ಶಶಿರಾಜ್ ರಾವ್, ಹರೀಶ್ ಗಟ್ಟಿ , ಎಂ.ಸುಬ್ರಹ್ಮಣ್ಯ ಭಟ್, ಜಗ ದೀಶ್ ಐತಾಳ್ , ದೇವಪ್ಪ ಮಡಿವಾಳ, ಎನ್.ಕೆ.ಶಿವ, ಶ್ರೀನಿವಾಸ ನಾಯಕ್, ದಿವಾಕರ, ಕೃಷ್ಣ ಭಟ್, ಚಿತ್ರಾ.ಎಸ್.ರೈ, ಮನೋಜ್ ಆಳ್ವ, ಚಿತ್ರಾವತಿ , ಹರಿಪ್ರಸಾದ್ ಭಂಡಾರಿ, ಅರವಿಂದ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

FOR NEWS AND ADVERTISEMENTS CONTACT HARISH MAMBADY – 9448548127

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ