ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಕಸಬಾ, ಬಿ.ಮೂಡ, ಪಾಣೆಮಂಗಳೂರು ಗ್ರಾಮಗಳಲ್ಲಿ ಬಂಟ್ವಾಳ ಪುರಸಭೆಯಿಂದ ಅನುಮತಿ ಪಡೆಯದೆ ಅನಧಿಕೃತವಾಗಿ ಅಳವಡಿಸಲಾದ ಬ್ಯಾನರ್, ಫ್ಲೆಕ್ಸ್ ತೆರವಿಗೆ ಮುಖ್ಯಾಧಿಕಾರಿ ರಾಯಪ್ಪ ಸೂಚಿಸಿದ್ದಾರೆ. ಅನಧಿಕೃತವಾಗಿ ಅಳವಡಿಸಲಾಗಿರುವ ಬ್ಯಾನರ್, ಭಿತ್ತಿಪತ್ರ, ಬಂಟಿಂಗ್ಸ್ ಮತ್ತು ಫ್ಲೆಕ್ಸ್ ಗಳನ್ನು ಕಾನೂನು ಸುವ್ಯವಸ್ಥೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ತೆರವುಗೊಳಿಸಲಾಗುವುದು. ಅನುಮತಿ ಪಡೆಯದೆ ಇವುಗಳನ್ನು ಅಳವಡಿಸುವುದನ್ನು ನಿಷೇಧಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು: ಪುರಸಭೆ"