ಬಂಟ್ವಾಳ

ನಿರತ ಸಾಹಿತ್ಯ ಸಂಪದ ಅಧ್ಯಕ್ಷರಾಗಿ ಬ್ರಿಜೇಶ್ ಅಂಚನ್, ಕಾರ್ಯದರ್ಶಿಯಾಗಿ ದಿನೇಶ್ ಎನ್ ತುಂಬೆ ಆಯ್ಕೆ

ನಿರತ ಸಾಹಿತ್ಯ ಸಂಪದದ ನೂತನ ಅಧ್ಯಕ್ಷರಾಗಿ ಬ್ರಿಜೇಶ್ ಅಂಚನ್ , ಕಾರ್ಯದರ್ಶಿ ಯಾಗಿ ದಿನೇಶ್ ಎನ್ ತುಂಬೆ ಆಯ್ಕೆಯಾಗಿದ್ದಾರೆ.

ಜಾಹೀರಾತು

ಬಂಟ್ವಾಳದಲ್ಲಿ  ನಡೆದ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ನಡೆದಿದೆ. ನಿರತ ಸಂಪದದ ಗೌರವಾಧ್ಯಕ್ಷರಾಗಿ ವಿ.ಸು. ಭಟ್, ಗೌರವ ಸಲಹೆಗಾರರಾಗಿ ಅಬ್ದುಲ್ ರಹಿಮಾನ್ ಡಿ ಬಿ ಹಾಗೂ ಎಂ.ಡಿ.ಮಂಚಿ ಅವರು ಇರಲಿದ್ದಾರೆ. ಕೋಶಾಧಿಕಾರಿಯಾಗಿ ಶಾರದಾ ತೆಂಕಕಾರಂದೂರು, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕರುಣಾಕರ ಎಂ,ಅಬ್ದುಲ್ ಮಜೀದ್ , ಬಿ.ಎಂ.ರಫೀಕ್ , ತಾರಾನಾಥ ಕೈರಂಗಳ, ಸುಧಾ ನಾಗೇಶ್, ಕಿಶೋರ್ ಕುಮ್ಡೇಲು, ಗೀತಾ ಕೊಂಕೋಡಿ, ರಜನಿ ಚಿಕ್ಕಯ್ಯಮಠ, ಅನಿಲ್ ಪಂಡಿತ್ , ಪ್ರಭಾಕರ, ವಿನೋದ್ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ