ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಮಾನವಿಕ ಸಂಘದ ವತಿಯಿಂದ ಯೋಗದ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಕೆ.ಪ್ರತಿಭಾ ಸುಬ್ರಹ್ಮಣ್ಯ ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಯೋಗ ಮತ್ತು ಮುದ್ರೆಗಳು ಹಾಗೂ ಸುಸಂಸ್ಕೃತ ಮಾನವರಾಗಿ ಬಾಳಲು ಯೋಗ ಪೂರಕ ಎಂದವರು ಹೇಳಿದರು. ಪ್ರಿನ್ಸಿಪಾಲ್ ಶಶಿಕಲಾ ಕೆ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಮಾನವಿಕ ಸಂಘದ ಅಧ್ಯಕ್ಷೆ ಪ್ರಭಾವತಿ. ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಯನ್ನು ಪರಿಚಯಿಸಿದರು. ಮಾನವಿಕ ಸಂಘದ ಕಾರ್ಯದರ್ಶಿ ಆಶಿಕಾ ಸ್ವಾಗತಿಸಿ, ಜತೆಕಾರ್ಯದರ್ಶಿ ಚೈತ್ರಾಂಜಲಿ ವಂದಿಸಿದರು. ವಿದ್ಯಾರ್ಥಿನಿ ಪಂಚಮಿ ಕಾರ್ಯಕ್ರಮ ನಿರೂಪಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)