ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.6ರಂದು ಬೆಳಗ್ಗೆ 6 ಗಂಟೆಯಿಂದ ಡಿ.7 ಬೆಳಗ್ಗೆ 6 ಗಂಟೆವರೆಗೆ ಭಾರತೀಯ ದಂಡಸಂಹಿತೆ 1973ರ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಆದೇಶ ಹೊರಡಿಸಿದ್ದಾರೆ.
ಬಾಬರಿ ಮಸೀದಿ, ರಾಮ ಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿ ವಿಜಯೋತ್ಸವ ಹಾಗೂ ಕರಾಳ ದಿನಾಚರಣೆ ಸಂಬಂಧಿಸಿದಂತೆ ಅತೀ ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರ ನೆಮ್ಮದಿ ಕಾಪಾಡುವ ಉದ್ದೇಶದಿಂದ ಈ ಆಜ್ಞೆ ಹೊರಡಿಸಲಾಗಿದೆ. ಈಗಾಗಲೇ ಮಂಗಳೂರು ಕಮೀಷನರೇಟ್ ನಲ್ಲಿ ನಿರ್ಬಂಧಕಾಜ್ಞೆಯನ್ನು ಅದೇ ದಿನ ಹೊರಡಿಸಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…