ಬಂಟ್ವಾಳ

ಇರಾ ಗ್ರಾಪಂ ಮಾಜಿ ಸದಸ್ಯ ತಿರುವಾಲೆ ಮೋನಪ್ಪ ಪೂಜಾರಿ ನಿಧನ

ಬಂಟ್ವಾಳ:  ಸಮಾಜಸೇವೆ, ಶೈಕ್ಷಣಿಕ ಚಟುವಟಿಕೆ ಸಹಿತ ಹಲವು ರಂಗಗಳಲ್ಲಿ ಗುರುತಿಸಿಕೊಂಡಿದ್ದ ಇರಾ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತಿರುವಾಲೆ ಮೋನಪ್ಪ ಪೂಜಾರಿ (85) ಶುಕ್ರವಾರ ನಿಧನ ಹೊಂದಿದರು.

ಜಾಹೀರಾತು

ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅವರು ಹೊಂದಿದ್ದರು. ನಡುಕೆಂಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಪಂಚಾಯಿತಿಯ ಸದಸ್ಯರಾಗಿ ಹಲವು ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ