ವಾಮದಪದವು

ಸಿದ್ಧಕಟ್ಟೆಯಲ್ಲಿ ಬಿಜೆಪಿ ವಿಜಯೋತ್ಸವ

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

ಜಾಹೀರಾತು

ರಾಜ್ಯದ 15 ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆ ಯ ಫಲಿತಾಂಶದಲ್ಲಿ 12 ಸ್ಥಾನಗಳನ್ನು  ಬಿ.ಜೆ.ಪಿ. ಪಡೆದು ಭರ್ಜರಿ ಜಯಗಳಿಸಿದ ಪರಿಣಾಮವಾಗಿ ರಾಜ್ಯದ ಲ್ಲಿನ ಬಿಜೆಪಿ ಸರಕಾರ  ಸುಭದ್ರವಾದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಪೇಟೆ  ಯಲ್ಲಿ ಪಕ್ಷದ ಕಾರ್ಯಕರ್ತರು  ಪಕ್ಸದ ಮುಖಂಡರಾದ ರತ್ನಕುಮಾರ್ ಚೌಟ ಹಾಗೂ ತಾ.ಪ.ಸದಸ್ಯ ಪ್ರಭಾಕರ ಪ್ರಭು ನೇತ್ರತ್ವದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು. ಪಂಚಾಯತ  ಅದ್ಯಕ್ಸೆ ಗುಲಾಬಿ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಪಂಚಾಯತ್ ಸದಸ್ಯ ರಾದ ಮಾದವ ಶೆಟ್ಟಿಗಾರ್, ಎಸ್.ಪಿ.ಶ್ರೀದರ್.,ಸುರೆಶ್ ಕುಲಾಲ್,  ಪಕ್ಸದ ಪ್ರಮುಖರಾದ ಉಮೆಶ್ ಗೌಡ ಮಂಚಕಲ್ಲು,ಮಹೆಶ್ ಗೌಡ,ಸಂದೆಶ್ ಹೊಕ್ಕಾಡಿಗೊಳಿ, ಅಜಯ್ ಹಲಾಯಿ ಕುಕ್ಕಿಪಾಡಿ, ಬೂಬ ಶೆಟ್ಟಿಗಾರ್,ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ