ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯ 5.36 ಲಕ್ಷ ರೂಗಳನ್ನು 153 ಫಲಾನುಭವಿಗಳಿಗೆ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚೆಕ್ ರೂಪದಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯೆ ಗೀತಾ ಚಂದ್ರಶೇಖರ್ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮುಖ್ಯಮಂತ್ರಿ ಪರಿಹಾರ ನಿಧಿ – 153 ಫಲಾನುಭವಿಗಳಿಗೆ ಚೆಕ್ ವಿತರಣೆ"