????????????????????????????????????
ಚೆಕ್ ವಿತರಿಸುತ್ತಿರುವ ಶಾಸಕರು.
ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯ 5.36 ಲಕ್ಷ ರೂಗಳನ್ನು 153 ಫಲಾನುಭವಿಗಳಿಗೆ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚೆಕ್ ರೂಪದಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯೆ ಗೀತಾ ಚಂದ್ರಶೇಖರ್ ಉಪಸ್ಥಿತರಿದ್ದರು
(more…)