ಬಂಟ್ವಾಳ

ಬಿಜೆಪಿ ಮುಖಂಡ ಜಿ.ಆನಂದ ಇನ್ನಿಲ್ಲ

ಬಂಟ್ವಾಳ  ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಜಿ.ಆನಂದ (70) ಇನ್ನಿಲ್ಲ. ಮಂಗಳವಾರ ಬೆಳಗ್ಗೆ ಸುಮಾರು 1.30ಕ್ಕೆ ಅವರು ನಿಧನ ಹೊಂದಿದರು.

ಜಾಹೀರಾತು

ಬಂಟ್ವಾಳ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು,  ವೀಣಾದಾರಿಣಿ ಕಲಾ ಯುವಕ ಸಂಘ, ಸ್ಟೇಟ್ ಟೈಲರ್ ಅಸೋಸಿಯೇಶನ್, ಸ್ಥಳೀಯ ಕಲ್ಲುರ್ಟಿ ಸನ್ನಿಧಿ ಸಹಿತ ಹಲವು ಸಂಘ, ಸಂಸ್ಥೆಗಳಲ್ಲಿ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಿಜೆಪಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ