ಕಾಂಪ್ರಬೈಲ್ ನಲ್ಲಿ ಮೊಗರ್ನಾಡು ಸಾವಿರ ಸೀಮೆಯ ಶ್ರೀ ಉಳ್ಳಾಲ್ತಿ ಅಮ್ಮನವರ ಮತ್ತು ಅಜ್ಜರ ದೈವಂಗಳ ಮೆಚ್ಚಿ ಜಾತ್ರೆಯ ಅಂಗವಾಗಿ ನಡೆದ ಭಜನಾ ಸ್ಪರ್ಧೆ ಸಂಚಾಲಕಿ ಗುರುಪ್ರಿಯ ಶಿವಾನಂದ ಕಾಮತ್ ಇವರ ನೇತೃತ್ವದ ಮೆಲ್ಕಾರ್ ನ ಗುರುಕುಲ ಕಲಾಕೇಂದ್ರ ವು ಪ್ರಥಮ ಸ್ಥಾನ ವನ್ನು ಪಡೆದುಕೊಂಡಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮೇಲ್ಕಾರ್ ಗುರುಕುಲ ಕಲಾಕೇಂದ್ರ ಪ್ರಥಮ"