ಕಲ್ಲಡ್ಕ

ತಾಪಂನಿಂದ 50 ಸಾವಿರ ರೂ ಅನುದಾನ: ಶಾಲೆಗೆ ಟೈಲ್ಸ್ ಅಳವಡಿಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾ ಕಚೇರಿಗೆ ಹಾಗೂ ಅಡುಗೆ ಕೋಣೆ ಜಗಲಿಗೆ ಬಂಟ್ವಾಳ ತಾಲೂಕು ಪಂಚಾಯತನ ಸೇರ್ಪಡೆ ಮಾರ್ಪಾಡು ಅನುದಾನದಲ್ಲಿ ರೂ 50 ಸಾವಿರ ರೂ ವೆಚ್ಚದಲ್ಲಿ ಟೈಲ್ಸ್ ಅಳವಡಿಕೆ ನಡೆಯಿತು.

ಜಾಹೀರಾತು

ಇದೇ ವೇಳೆ ಕಚೇರಿಗೆ ಉಚಿತ ಪೈಂಟ್ ಅನ್ನು ಗುತ್ತಿಗೆದಾರ ನಾಗರಾಜ್ ಒದಗಿಸಿದರೆ ಉಚಿತವಾಗಿ ಪೈಂಟ್ ಮಾಡುವ ಕೆಲಸವನ್ನು  ಪ್ರವೀಣ್ ಮಾಡಿದ್ದಾರೆ. ಇದರ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ನೆರವೇರಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷ ಶ್ರೀಮತಿ ಕಸ್ತೂರಿ ಪಂಜ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ವೀರಕಂಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಮತಿ ಪ್ರೇಮಲತಾ, ಉಪಾಧ್ಯಕ್ಷ  ವಿ  ಕೆ ಅಬ್ಬಾಸ್ ಸದಸ್ಯರಾದ ರಾಮಚಂದ್ರ ಪ್ರಭು ಜನಾರ್ಧನ ಪೂಜಾರಿ, ಜಯಂತಿ ಜನಾರ್ಧನ್ ,ಪದ್ಮಾವತಿ, ಜಯಂತಿ ನಿವೃತ್ತ ಮುಖ್ಯ ಶಿಕ್ಷಕ ವಿಠಲ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಸಂಜೀವ ಮೂಲ್ಯ ಮೊದಲಾದವರು ಉಪಸ್ಥಿತರಿದ್ದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ