18ರಂದು ಬಂಟ್ವಾಳಕ್ಕೆ ಬರಲಿದ್ದಾರೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು


ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿನಾಂಕ ಡಿಸೆಂಬರ್ 17, 18 ಮತ್ತು 19 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.

ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಸುಳ್ಯ ತಾಲೂಕು  ಜಾಲ್ಸೂರು ಗ್ರಾಮ ಪಂಚಾಯತ್ ಸಭಾ ಭವನ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸುಳ್ಯ ಸರ್ಕಾರಿ ಪ್ರವಾಸಿ ಮಂದಿರ, 18 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ, 19 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಛೇರಿ ಹಾಲ್, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಜಾಹೀರಾತು

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000  ಸಂಪರ್ಕಿಸಲು  ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "18ರಂದು ಬಂಟ್ವಾಳಕ್ಕೆ ಬರಲಿದ್ದಾರೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*