9.94 ಕೋಟಿ ರೂ ವೆಚ್ಚದಲ್ಲಿ ರಸ್ತೆಗಳಿಗೆ ಮರುಡಾಮರು

ಸಾಂದರ್ಭಿಕ

ಹದಗೆಟ್ಟ ಬಂಟ್ವಾಳ ಕ್ಷೇತ್ರದ ರಸ್ತೆಗಳಿಗೆ ಮರುಡಾಮರೀಕರಣದ ಯೋಗ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಿಫಾರಸ್ಸಿನ ಮೇರೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ  ಕ್ಷೇತ್ರದ ರಸ್ತೆಗಳು ರೂ ೯ ಕೋಟಿ ೯೪ ಲಕ್ಷ ಅನುದಾನದಲ್ಲಿ ಮರುಡಾಮರೀಕರಣಗೊಳ್ಳಲಿದೆ.

ಬಡಗಕಜೆಕಾರು ಗ್ರಾಮದ ನರ್ಸಿಕುಮೇರು-ಪಾಂಡವರಕಲ್ಲು ರಸ್ತೆ ೧.೩೫ ಕೋಟಿ,.ಮಣಿನಾಲ್ಕೂರು ಗ್ರಾಮದ ಬಜ-ಅಜಿಲಮೊಗರು ರಸ್ತೆ ೧.೭೦ ಕೋಟಿ, ಕರೋಪಾಡಿ ಗ್ರಾಮದ ಅರಸೊಳಿಕೆ ರಸ್ತೆ ೬೦ಲಕ್ಷ,ಅನಂತಾಡಿ ಗ್ರಾಮದ ಕೊಂಬಿಲ-ಅನಂತಾಡಿ ರಸ್ತೆ ೧.೫೦ ಕೋಟಿ,.ಕರಿಯಂಗಳ ಗ್ರಾಮದ ಪುಂಚಮೆ-ಪಲ್ಲಿಪಾಡಿ ರಸ್ತೆ ೮೬ ಲಕ್ಷ,.ಬಾಳ್ತಿಲ ಗ್ರಾಮದ ಸಣ್ಣಕುಕ್ಕು-ದಾಸಕೋಡಿ ರಸ್ತೆ ೧.೫೦ಕೋಟಿ,.ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು-ಕಳ್ಳಿಗೆ ರಸ್ತೆ ೮೦ ಲಕ್ಷ,.ದೇವಸ್ಯಪಡೂರು ಗ್ರಾಮದ ಕುಂಟಾಲಪಲ್ಕೆ-ಅಲ್ಲಿಪಾದೆ ರಸ್ತೆ ೯೮ ಲಕ್ಷ, ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಗಂಡಿ-ಕೊಟ್ಟುಂಜ ರಸ್ತೆ ೬೫ ಲಕ್ಷ ಇದರಲ್ಲ ಸೇರಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ: 9448548127

 

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "9.94 ಕೋಟಿ ರೂ ವೆಚ್ಚದಲ್ಲಿ ರಸ್ತೆಗಳಿಗೆ ಮರುಡಾಮರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*