ಬಂಟ್ವಾಳ

ಅಟಲ್ ಟಿಂಕರಿಂಗ್, ಕಂಪ್ಯೂಟರ್ ಲ್ಯಾಬ್ ಇಂದು ಉದ್ಘಾಟನೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಂಟ್ವಾಳಕ್ಕೆ

ಇಲ್ಲಿನ ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಂಗಳವಾರ ಮಧ್ಯಾಹ್ನ ಉದ್ಘಾಟಿಸಲಿದ್ದಾರೆ. ಎಂ.ಆರ್.ಪಿ.ಎಲ್. ಕಂಪನಿ ಪ್ರಾಯೋಜಿಸಿದ ಕಂಪ್ಯೂಟರ್ ಲ್ಯಾಬ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು ಎಂದು ಶಾಲಾ ಕರೆಸ್ಪಾಂಡೆಂಟ್ ಭಾಮಿ ವಿಠಲದಾಸ ಶೆಣೈ ತಿಳಿಸಿದ್ದಾರೆ.

ATAL TINKARING LAB

COMPUTER LAB

ಮುಖ್ಯ ಅತಿಥಿಯಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಅತಿಥಿಗಳಾಗಿ ತಹಸೀಲ್ದಾರ್ ರಶ್ಮಿ ಎಸ್.ಆರ್, ಎಂ.ಆರ್.ಪಿ.ಎಲ್. ಸಿಜಿಎಂ ಸಂದೀಪ್ ನಾಯ್ಕ್, ಎಸ್.ವಿ.ಎಸ್.ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಜಿಲ್ಲಾ ವಿದ್ಯಾಂಗ ಇಲಾಖೆ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಬಿಇಒ ಜ್ಞಾನೇಶ್ ಭಾಗವಹಿಸುವರು ಎಂದು ಆಡಳಿತಾಧಿಕಾರಿ ಐತಪ್ಪ ಪೂಜಾರಿ, ಮುಖ್ಯೋಪಾಧ್ಯಾಯರಾದ ಸುಜಾತಾ ಬಿ, ಹರಿಪ್ರಸಾದ್, ಪಿಟಿಎ ಅಧ್ಯಕ್ಷ ಶ್ರೀಧರ್ ಬಿ.  ಅವರು ಮಾಹಿತಿ ನೀಡಿದ್ದಾರೆ.

ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ