ಬುಧವಾರ ಬಂಟ್ವಾಳ ತಾಲೂಕು ಕನ್ಯಾನದಲ್ಲಿ ನಡೆದ ಅಪಘಾತದಲ್ಲಿ ಗ್ರಾ.ಪಂಚಾಯಿತಿ ಸದಸ್ಯ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದ ಸರಕಾರಿ ಆಸ್ಪತ್ರೆಯಿಂದ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ಕೆಳಕ್ಕುರುಳಿ ಅಪಘಾತ ಸಂಭವಿಸಿದೆ.
ದೇಲಂತಬೆಟ್ಟು ನಿವಾಸಿ, ಕನ್ಯಾನ ಗ್ರಾಮ ಪಂಚಾಯಿತಿ ಸದಸ್ಯ ವಾಲ್ಟರ್ ಡಿಸೋಜ(45) ಹಾಗೂ ಕನ್ಯಾನ ಗ್ರಾಮದ ಪಂಜಾಜೆ ನಿವಾಸಿ
ವಿಲ್ಸನ್ ಡಿಸೋಜ(52) ಮೃತಪಟ್ಟವರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)