ಬಂಟ್ವಾಳ ಬಿಇಒ ಕಚೇರಿ ಸಭಾಂಗಣದಲ್ಲಿ ಡಿ.21ರಂದು ಆಯೋಜಿಸಲ್ಪಟ್ಟಿದ್ದ ಹಿರಿಯ ಸಾಹಿತಿ ಡಾ. ನಾ.ಮೊಗಸಾಲೆ ಅವರಿಗೆ ಕನ್ನಡ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.೪ಕ್ಕೆ ಮುಂದೂಡಲಾಗಿದೆ. ಮಧ್ಯಾಹ್ನ 2.30ಕ್ಕೆ ಅದೇ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಡಾ. ನಾ.ಮೊಗಸಾಲೆ ಅವರಿಗೆ ಜ.4ರಂದು ನೀರ್ಪಾಜೆ ಪ್ರಶಸ್ತಿ ಪ್ರದಾನ"