ಬಂಟ್ವಾಳ: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಶಾಲಾ ವಾರ್ಷಿಕೋತ್ಸವ ಡಿ.21ರಂದು ನಿಗದಿಯಾಗಿದ್ದು, ಸೆ.144 ಹಿನ್ನೆಲೆಯಲ್ಲಿ ಡಿ.24ರಂದು ಮುಂದೂಡಲಾಗಿದೆ. ವಾರ್ಷಿಕೋತ್ಸವಕ್ಕೆ ಆಗಮಿಸುವ ಹಳೇ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಈ ಬದಲಾವಣೆಯನ್ನು ಗಮನಿಸಬೇಕಾಗಿ ಬೊಂಡಾಲ ಜಗನ್ನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೊಂಡಾಲ ಶಾಲಾ ವಾರ್ಷಿಕೋತ್ಸವ ಡಿ.24ರಂದು"