ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃಧ್ಧಿ ಬ್ಯಾಂಕ್ ಬೆಂಗಳೂರು ಅಧ್ಯಕ್ಷರಾದ ಹಾಗೂ ತಿಪಟೂರಿನ ಮಾಜಿ ಶಾಸಕರಾದ ಶ್ರೀ ಕೆ.ಷಡಕ್ಷರಿ ಅವರು ಬಂಟ್ವಾಳದಲ್ಲಿ ನಡೆಯುತ್ತಿರುವ ಕರಾವಳಿ ಕಲೋತ್ಸವ 2019 ಕ್ಕೆ ಭೇಟಿ ನೀಡಿ ಕರಾವಳಿ ಸರಿಗಮಪ ೨೦೧೯-೨೦ ಸಂಗೀತ ಸ್ಪರ್ಧೆಯ ಮೆಗಾ ಆಡಿಷನ್ ಜೂನಿಯರ್ ವಿಭಾಗದಲ್ಲಿ ಸೆಮಿಫೈನಲ್‌ಗೆ ಬಂದ ಪುಟಾಣಿಗಳನ್ನು ಅಭಿನಂದಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಹಾಗೂ ಕರಾವಳಿ ಕಲೋತ್ಸವ ಅಧ್ಯಕ್ಷ ಸುರ್ದಶನ್ ಜೈನ್, ಸಂಚಾಲಕ ಮೊಹನದಾಸ ಕೊಟ್ಟಾರಿ, ಸಂಯೋಜಕ ತೀರ್ಥಪ್ರಸಾದ್ ಆನಂತಾಡಿ ಹಾಗೂ ತೀರ್ಪುಗಾರರು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕರಾವಳಿ ಕಲೋತ್ಸವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಸಹಕಾರಿ ಕೃಷಿ, ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಷಡಕ್ಷರಿ"
Be the first to comment on "ಕರಾವಳಿ ಕಲೋತ್ಸವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯ ಸಹಕಾರಿ ಕೃಷಿ, ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಷಡಕ್ಷರಿ"