ದ.ಕ.ಜಿಪಂ ಸಾಮಾಜಿಕ ಅರಣ್ಯ ವಿಭಾಗ, ಸಾಮಾಜಿಕ ಅರಣ್ಯ ವಲಯ ಬಂಟ್ವಾಳ ವತಿಯಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿ ಹಾಗೂ ಅನಂತ ಔಷಧೀಯ ವನದ ಉದ್ಘಾಟನಾ ಕಾರ್ಯಕ್ರಮ ಡಿ.27ರಂದು ಬೆಳಗ್ಗೆ 9.30ಕ್ಕೆ ಅನಂತಾಡಿ ಸಸ್ಯಕ್ಷೇತ್ರ ವೀರಕಂಭದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವೀರಕಂಭದಲ್ಲಿ ಔಷಧೀಯವನ 27ರಂದು ಉದ್ಘಾಟನೆ"