ದ.ಕ.ಜಿಪಂ ಸಾಮಾಜಿಕ ಅರಣ್ಯ ವಿಭಾಗ, ಸಾಮಾಜಿಕ ಅರಣ್ಯ ವಲಯ ಬಂಟ್ವಾಳ ವತಿಯಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿ ಹಾಗೂ ಅನಂತ ಔಷಧೀಯ ವನದ ಉದ್ಘಾಟನಾ ಕಾರ್ಯಕ್ರಮ ಡಿ.27ರಂದು ಬೆಳಗ್ಗೆ 9.30ಕ್ಕೆ ಅನಂತಾಡಿ ಸಸ್ಯಕ್ಷೇತ್ರ ವೀರಕಂಭದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…