ಕಲ್ಲಡ್ಕ

ವೀರಕಂಭದಲ್ಲಿ ಔಷಧೀಯವನ 27ರಂದು ಉದ್ಘಾಟನೆ

ದ.ಕ.ಜಿಪಂ ಸಾಮಾಜಿಕ ಅರಣ್ಯ ವಿಭಾಗ, ಸಾಮಾಜಿಕ ಅರಣ್ಯ ವಲಯ ಬಂಟ್ವಾಳ  ವತಿಯಿಂದ ವಲಯ ಅರಣ್ಯಾಧಿಕಾರಿಗಳ ಕಚೇರಿ ಹಾಗೂ ಅನಂತ ಔಷಧೀಯ ವನದ ಉದ್ಘಾಟನಾ ಕಾರ್ಯಕ್ರಮ ಡಿ.27ರಂದು ಬೆಳಗ್ಗೆ 9.30ಕ್ಕೆ ಅನಂತಾಡಿ ಸಸ್ಯಕ್ಷೇತ್ರ ವೀರಕಂಭದಲ್ಲಿ ನಡೆಯಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸುವರು ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ