ಭಾನುವಾರ ಮಧ್ಯಾಹ್ನ 3 ಗಂಟೆಗೆ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಹಿಂದು ಜಾಗರಣಾ ವೇದಿಕೆ ಆಶ್ರಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜನಜಾಗೃತಿ ಸಮಾವೇಶ ನಡೆಯಲಿದೆ ಎಂದು ಹಿಂಜಾವೇ ಮುಖಂಡರಾದ ನರಸಿಂಹ ಶೆಟ್ಟಿ ಮಾಣಿ ತಿಳಿಸಿದ್ದಾರೆ. ವಿಹಿಂಪದ ಪುತ್ತೂರು ಜಿಲ್ಲಾ ಸಾಮರಸ್ಯ ಪ್ರಮುಖ್ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಕ್ಷತಾ ಬಜ್ಪೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಲ್ಲಡ್ಕದಲ್ಲಿ ಹಿಂದು ಜಾಗರಣಾ ವೇದಿಕೆ ವತಿಯಿಂದ 5ರಂದು ಜನಜಾಗೃತಿ ಸಮಾವೇಶ"