ಭಾನುವಾರ ಮಧ್ಯಾಹ್ನ 3 ಗಂಟೆಗೆ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಹಿಂದು ಜಾಗರಣಾ ವೇದಿಕೆ ಆಶ್ರಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜನಜಾಗೃತಿ ಸಮಾವೇಶ ನಡೆಯಲಿದೆ ಎಂದು ಹಿಂಜಾವೇ ಮುಖಂಡರಾದ ನರಸಿಂಹ ಶೆಟ್ಟಿ ಮಾಣಿ ತಿಳಿಸಿದ್ದಾರೆ. ವಿಹಿಂಪದ ಪುತ್ತೂರು ಜಿಲ್ಲಾ ಸಾಮರಸ್ಯ ಪ್ರಮುಖ್ ಡಾ.ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಮತ್ತು ಜಿಲ್ಲಾ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಅಕ್ಷತಾ ಬಜ್ಪೆ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…