ತುಳುನಾಡಿನ ಕಾರಣಿಕ ಕ್ಷೇತ್ರ, ಐತಿಹಾಸಿಕ ಸನ್ನಿಧಿಯಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಮಂಗಳೂರು ಸಹಾಯಕ ಕಮಿಷನರ್, ಕ್ಷೇತ್ರದ ಆಡಳಿತಾಧಿಕಾರಿ ಮದನ್ ಮೋಹನ್ ಸಿ ಭೇಟಿ ನೀಡಿ, ಶ್ರೀ ಕಲ್ಲುರ್ಟಿದೈವ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸ್ಥಳಿಯ ಸಜೀಪ ಮೂಡ ಗ್ರಾಮ ಪಂಚಾಯತಿ ಸದಸ್ಯ ರಮೇಶ್ ಎಂ. ಭಂಡಾರದಮನೆ ಪಣೋಲಿಬೈಲ್ ಅವರು ಸಹಾಯಕ ಕಮಿಷನರ್ ಮದನ್ ಮೋಹನ್ ಸಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…