ಬಂಟ್ವಾಳ ಪುರಸಭೆ ವತಿಯಿಂದ ಶೇಕಡ 24.10 ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಂಟ್ವಾಳ ಪುರಸಭೆ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ರೂ 2.64 ಲಕ್ಷದ ಚೆಕ್ನ್ನು ಶಾಸಕ ರಾಜೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾಸಂಸ್ಥೆಯ ಪ್ರಾಂಶುಪಾಲರಿಗೆ ಹಸ್ತಾತರಿಸಿದರು. ಈ ಸಂಧರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಮುದಾಯ ಸಂಘಟನಾಧಿಕಾರಿ ಉಮಾವತಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪುರಸಭೆ ವತಿಯಿಂದ ಚೆಕ್ ಹಸ್ತಾಂತರ"