ಜಿಲ್ಲಾ ಸುದ್ದಿ

ಮಾಣಿ ಸಮೀಪ ಅಪಘಾತ: ಇಬ್ಬರು ಮೃತ್ಯುವಶ

ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ  ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಜಾಹೀರಾತು

ಕಲ್ಲಡ್ಕ ಶಾಲಾಬಳಿ ನಿವಾಸಿ ಮುಹಮ್ಮದ್ ಅಜ್ಮಲ್(19), ಮಾಣಿ  ನಿವಾಸಿ ಪರೀಕ್ಷಿತ್ (19) ಮೃತಪಟ್ಟ ದ್ವಿಚಕ್ರ ವಾಹನ ಸವಾರರು. ಸ್ಥಳೀಯ ನಿವಾಸಿ, ಪದ್ಮನಾಭ  (28) ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಘಟನೆಯಿಂದ ದ್ವಿಚಕ್ರ ವಾಹನ ಸವಾರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದ್ವಿಚಕ್ರ ವಾಹನಗಳೆರಡೂ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ