ಬಂಟ್ವಾಳದ ಇತಿಹಾಸಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಿಂದ ಪೊಳಲಿಗೆ ಕಾಲ್ನಡಿಗೆ ಜಾಥಾ ತಾಲೂಕು ಕಚೇರಿ ವತಿಯಿಂದ ಬುಧವಾರ ನಡೆಯಿತು.
ತಹಸೀಲ್ದಾರ್ ರಶ್ಮಿ ಎಸ್.ಆರ್. ಜಾಥಾಕ್ಕೆ ಚಾಲನೆ ನೀಡಿದರು. ತಾಲೂಕು ಕಚೇರಿ ಆಹಾರ ಶಿರಸ್ತೇದಾರ್ ಶ್ರೀನಿವಾಸ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಸಿಬ್ಬಂದಿ, ಗ್ರಾಮಕರಣಿಕರು, ಗ್ರಾಮ ಸಹಾಯಕರು ಭಾಗವಹಿಸಿ ಪೊಳಲಿ ತಲುಪಿದ ಬಳಿಕ ಶ್ರೀ ರಾಜರಾಜೇಶ್ವರಿ ಅಮ್ಮ ನವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)