ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ನಗ್ರಿ ನಿವಾಸಿಯಾದ ಸೆಲಿನಾ ಡಿಸೋಜ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.೧,೫೦,೦೦೦ ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಿಎಂ ಪರಿಹಾರನಿಧಿ ಚೆಕ್ ಹಸ್ತಾಂತರಿಸಿದ ಶಾಸಕ ರಾಜೇಶ್ ನಾಯ್ಕ್"