ರಾಜ್ಯ ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಶ್ರೀ ಉಮಾಮಹೇಶ್ವರ ಯುವಕಮಂಡಲ ಬಳಂಜ ಆಶ್ರಯದಲ್ಲಿ ಜ.18ರಂದು ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಬಂಟ್ವಾಳ ತಾಲೂಕಿನ ಮೇಲ್ಕಾರಿನ ಗುರುಪ್ರಿಯಾ ಶಿವಾನಂದ ಕಾಮತ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು.
ಜಾಹೀರಾತು
ಇವರು ಮೇಲ್ಕಾರ್ ಗುರುಕುಲ ಕಲಾಕೇಂದ್ರದ ಸಂಚಾಲಕಿಯಾಗಿದ್ದು, ಸುಗಮ ಸಂಗೀತ ಶಿಕ್ಷಕಿಯಾಗಿದ್ದಾರೆ. ವೈಯಕ್ತಿಕ ವಿಭಾಗದ ಭಾವಗೀತೆ, ರಂಗಗೀತೆ, ಲಾವಣಿ ಗೀತೆ, ತುಳು ಭಾವಗೀತೆ ಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಅವರು ಆಯ್ಕೆಯಾದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಿಲ್ಲಾ ಮಟ್ಟದ ಯುವಜನ ಮೇಳ: ಗುರುಪ್ರಿಯಾ ಶಿವಾನಂದ ಕಾಮತ್ ಅವರಿಗೆ ಪ್ರಶಸ್ತಿ"
Be the first to comment on "ಜಿಲ್ಲಾ ಮಟ್ಟದ ಯುವಜನ ಮೇಳ: ಗುರುಪ್ರಿಯಾ ಶಿವಾನಂದ ಕಾಮತ್ ಅವರಿಗೆ ಪ್ರಶಸ್ತಿ"