ನೇರಳಕಟ್ಟೆ ವ್ಯವಸಾಯ ಸಹಕಾರಿ ಸಂಘದ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರಿಸಲಾಯಿತು.
ಜಾಹೀರಾತು
ಸಂಘದ ಅಧ್ಯಕ್ಷ ನರೇಂದ್ರ ರೈ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಶಿಕಲಾ, ಜಿಲ್ಲಾಪಂಚಾಯತಸದಸ್ಯೆಮಂಜುಳಾಮಾವೆ, ನೇರಳಕಟ್ಟೆವ್ಯವಸಾಯಸಹಕಾರಿಸಂಘದಪ್ರಧಾನವ್ಯವಸ್ಥಾಪಕಸಂಜೀವಪೂಜಾರಿ, ನಿರ್ದೇಶಕರಾದಜಯರಾಮರೈ, ಭಾರತಿ, ಗಣೇಶ್ರೈ, ಮಾಣಿಪಂಚಾಯತ್ಅಧ್ಯಕ್ಷರಾದಮಮತಾಶೆಟ್ಟಿ, ಸದಸ್ಯರಾದಇಬ್ರಾಹಿಂಮಾಣಿ, ಪೆರಾಜೆಪಂಚಾಯತ್ಅಧ್ಯಕ್ಷೆಪುಷ್ಪ, ನೆಟ್ಲಮುಡ್ನೂರುಪಂಚಾಯತ್ಸದಸ್ಯತನಿಯಪ್ಪಗೌಡಹಾಗೂಆರೋಗ್ಯಕೇಂದ್ರದಸಿಬ್ಬಂದಿವರ್ಗಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ"
Be the first to comment on "ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ"