ನೇರಳಕಟ್ಟೆ ವ್ಯವಸಾಯ ಸಹಕಾರಿ ಸಂಘದ ವತಿಯಿಂದ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರಿಸಲಾಯಿತು.
ಸಂಘದ ಅಧ್ಯಕ್ಷ ನರೇಂದ್ರ ರೈ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಶಿಕಲಾ, ಜಿಲ್ಲಾ ಪಂಚಾಯತ ಸದಸ್ಯೆ ಮಂಜುಳಾ ಮಾವೆ, ನೇರಳಕಟ್ಟೆ ವ್ಯವಸಾಯ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಸಂಜೀವ ಪೂಜಾರಿ, ನಿರ್ದೇಶಕರಾದ ಜಯರಾಮ ರೈ, ಭಾರತಿ, ಗಣೇಶ್ ರೈ, ಮಾಣಿ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ, ಸದಸ್ಯರಾದ ಇಬ್ರಾಹಿಂ ಮಾಣಿ, ಪೆರಾಜೆ ಪಂಚಾಯತ್ ಅಧ್ಯಕ್ಷೆ ಪುಷ್ಪ, ನೆಟ್ಲಮುಡ್ನೂರು ಪಂಚಾಯತ್ ಸದಸ್ಯ ತನಿಯಪ್ಪ ಗೌಡ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…