ಬಿ.ಸಿ.ರೋಡಿನ ಹಿರಿಯ ಛಾಯಾಗ್ರಾಹಕ, ನಾಟಕ ಕಲಾವಿದ ಪಲ್ಲವಿ ಸ್ಟುಡಿಯೋ ಮಾಲೀಕ ಪದ್ಮನಾಭ ರಾವ್ (63) ಕೆಲಕಾಲದ ಅಸೌಖ್ಯದ ಬಳಿಕ ಗುರುವಾರ ಗದಗ್ ನಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ನಿಧನ ಹೊಂದಿದರು. 1984ರಲ್ಲಿ ಬಿ.ಸಿ.ರೋಡಿನಲ್ಲಿ ಕಪ್ಪು ಬಿಳುಪು ಛಾಯಾಗ್ರಹಣದ ಮೂಲಕ ಪ್ರಸಿದ್ಧರಾಗಿದ್ದ ಅವರು, ಫೊಟೋಗ್ರಾಫರ್ಸ್ ಸಂಘದ ತಾಲೂಕು ಅಧ್ಯಕ್ಷರಾಗಿ, ನಾಟಕ ಕಲಾವಿದರಾಗಿ ಜನಪ್ರಿಯರಾಗಿದ್ದರು. ಪತ್ನಿ, ಮಗ, ಮಗಳ ಸಹಿತ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಿರಿಯ ಛಾಯಾಗ್ರಾಹಕ ಪದ್ಮನಾಭ ರಾವ್ ನಿಧನ"