ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 124ನೇ ಜಯಂತಿ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಕಲ್ಲಡ್ಕದ ನೇತಾಜಿ ಯುವಕ ಮಂಡಲದಲ್ಲಿ ನಡೆಯಿತು.,
ಜಾಹೀರಾತು
ಮುಖ್ಯ ಅತಿತಿಯಾಗಿ ಶ್ರೀರಾಮ ವಿದ್ಯಾಕೇಂದ್ರದ ಪ್ರಾಧ್ಯಾಪಕ ಜಿನ್ನಪ್ಪ ಭಾಗವಹಿಸಿದ್ದರು. ನೇತಾಜಿ ಯುವಕ ಮಂಡಲ ಗೌರವಾಧ್ಯಕ್ಷ ನಾಗೇಶ್ ಕಲ್ಲಡ್ಕ, ಯುವಕ ಮಂಡಲ ಅಧ್ಯಕ್ಷ ರಾಜೀವ ಕೊಟ್ಟಾರಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ,ರವಿಶಂಕರ್ ಗುರೂಜಿ ಸತ್ಸಂಗ ಸಮಿತಿಯ ಸರಸ್ವತಿ ಭಟ್ ಉಪಸ್ಥಿತರಿದ್ದರು. ಗೋಪಾಲ ಬಲ್ಯಾಯ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನೇತಾಜಿ ಯುವಕ ಮಂಡಲದಿಂದ ನುಡಿನಮನ"