ಬುಧವಾರ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಸಮೀಪ, ಪೆಟ್ರೋಲ್ ಬಂಕ್ ಬಳಿ, ಫರಂಗಿಪೇಟೆ ಬಳಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಯಾವುದೇ ಪ್ರಕರಣಗಳು ಬುಧವಾರ ರಾತ್ರಿವರೆಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ.
ಜಾಹೀರಾತು
ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಮಿನಿ ಲಾರಿಯೊಂದು ಬೈಕ್ ಗೆ ಗುದ್ದಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದರು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ಸುತ್ತಮುತ್ತ ರಸ್ತೆ ಅಪಘಾತ"