ಫರಂಗಿಪೇಟೆ

6 ಮೀಟರ್ ಎತ್ತರಕ್ಕೆ ನೀರು ಸಂಗ್ರಹ: ರಾಜ್ಯ ಮುಖ್ಯ ಕಾರ್ಯದರ್ಶಿ ಸೂಚನೆ

ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ತುಂಬೆ ವೆಂಟೆಡ್ ಡ್ಯಾಂಗೆ ಬುಧವಾರ ಭೇಟಿ ನೀಡಿ ಪ್ರಸಕ್ತ ನೀರಿನ ಸ್ಥಿತಿಗತಿಯ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು

ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನಂತರ ಮುಖ್ಯ ಕಾರ್ಯದರ್ಶಿ ಮಂಗಳೂರು ನಗರಕ್ಕೆ ನೀರು ಸರಬರಾಜಾಗುವ ತುಂಬೆ ವೆಂಟೆಡ್ ಡ್ಯಾಂಗೆ ಭೇಟಿ ನೀಡಿದರು. ಅಣೆಕಟ್ಟಿನಲ್ಲಿ ನೀರು ಸಂಗ್ರಹ ಮಟ್ಟವನ್ನು ವೀಕ್ಷಿಸಿದ ಅವರು, ಮುಂದಿನ ಬೇಸಿಗೆಯಲ್ಲಿ ನಗರದಲ್ಲಿ ಯಾವುದೇ ರೀತಿ ನೀರಿನ ಕೊರತೆಯಾಗದಂತೆ ನೀರು ಸರಬರಾಜು ಮಾಡಲು ಸೂಚಿಸಿದರು.  ಈಗಿನ ವ್ಯವಸ್ಥೆಯಲ್ಲಿ ಅಣೆಕಟ್ಟಿನಲ್ಲಿ 6 ಮೀಟರ್ ಎತ್ತರಕ್ಕೆ ನೀರು ನಿಲ್ಲಿಸುವುದು ಸೂಕ್ತವಾಗಿದೆ. ಇದೇ ಮಟ್ಟದಲ್ಲಿ ನೀರು ನಿಲ್ಲಿಸಿ, ಅಗತ್ಯ ಬಿದ್ದರೆ ರೇಶನಿಂಗ್ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಲು ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮಂಗಳೂರು ಕಮೀಷನರ್ ಶಾನಾಡಿ ಅಜಿತ್ ಹೆಗ್ಡೆ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ