ವಾಮದಪದವು

ಸಿದ್ಧಕಟ್ಟೆ ಸಹಕಾರಿ ಸಂಘ: ಬಿಜೆಪಿ ಬೆಂಬಲಿತರ ಜಯಭೇರಿ

ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ 8 ಗ್ರಾಮಗಳ ಮತದಾರರಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಸದಸ್ಯರು ಒಟ್ಟು10 ಸ್ಥಾನಗಳನ್ನು ಗಳಿಸುವ ಮೂಲಕ ಜಯಭೇರಿ ಬಾರಿಸಿದ್ದಾರೆ.

ಜಾಹೀರಾತು

ಚುನಾವಣೆಯಲ್ಲಿ ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು 10 ಕಡೆ ಗೆದಿದ್ದಾರೆ. ಪ್ರಭಾಕರ ಪ್ರಭು ಕರ್ಪೆ, ಸಂದೇಶ್ ಶೆಟ್ಟಿ,ಸಂಗಬೆಟ್ಟು, ರಾಜೇಶ್ ಶೆಟ್ಟಿ, ಎಳಿಯನಡುಗೋಡು, ದಿನೇಶ್ ಪೂಜಾರಿ,ಆರಂಬೋಡಿ,ಮಂದಾರತಿ ಶೆಟ್ಟಿ ಸಂಗಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ ಸಂಗಬೆಟ್ಟು, ಸತೀಶ್ ಪೂಜಾರಿ ಸಂಗಬೆಟ್ಟು, ಜಾರಪ್ಪ ನಾಯ್ಕ ಕರ್ಪೆ, -ವೀರಪ್ಪ ಪರವ ಆರಂಬೋಡಿ ಗೆಲುವು ಸಾಧಿಸಿದ ಸಹಕಾರ ಭಾರತಿ ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪದ್ಮರಾಜ್ ಬಲ್ಲಾಳ್, ಅರುಣಾ ಸುರೇಶ್ ಶೆಟ್ಟಿ, -ದೇವರಾಜ್ ಸಾಲಿಯಾನ್ ಗೆಲುವು ಸಾಧಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts