ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ

ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಫೆಬ್ರವರಿ ಮಾಹೆಯಲ್ಲಿ ನಡೆಯುವ ಪರಿಷ್ಕøತ ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ ಇಂತಿವೆ

ಫೆಬ್ರವರಿ  7 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 10 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, 12 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ, 14 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15 ರಂದು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸುಳ್ಯ, 17 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ, 18 ರಂದು  ತಾಲೂಕು ಆಸ್ಪತ್ರೆ ಬೆಳ್ತಂಗಡಿ, ಮತ್ತು ಬಂಟ್ವಾಳ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, ಮಾಣಿ, 19 ರಂದು ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆ,  25 ರಂದು ಮಂಗಳೂರು ತಾಲೂಕು ಸರಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆಯಲ್ಲಿ  ನಡೆಯಲಿದೆ.

ಜಾಹೀರಾತು

ಶಿಬಿರದ ದಿನಗಳಂದು ಎನ್‍ಎಸ್‍ವಿ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಫಲಾನುಭವಿಗಳಿದ್ದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಗೆ ದೂರವಾಣಿ ಮೂಲಕ ತಿಳಿಸಬೇಕು, ನಂತರ ಎನ್‍ಎಸ್‍ವಿ ಶಸ್ತ್ರ ಚಿಕಿತ್ಸೆ ಮಾಡಿಸಲು ಫಲಾನುಭವಿಗಳನ್ನು ಕರೆಸಲಾಗುತ್ತದೆ.

ಪ್ರತಿ ವಾರದ ಗುರುವಾರ ಮತ್ತು ಶುಕ್ರವಾರದಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸೆ ಮತ್ತು ಪ್ರತಿ ದಿನ ಟ್ಯುಬೆಕ್ಟಮಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*