ಬಂಟ್ವಾಳ

ಕೋಟೆಕಣಿಯಲ್ಲಿ ಏಕಾಹ ಭಜನಾ ಮಹೋತ್ಸವ

ಕೋಟೆಕಣಿ ಶ್ರೀರಾಮನಗರ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ವತಿಯಿಂದ ಫೆ 8ರಿಂದ 9ರ ಬೆಳಗ್ಗಿನವರೆಗೆ 70ನೇ ಏಕಾಹ ಭಜನಾ ಮಹೋತ್ಸವ ನಡೆಯಲಿದೆ.

ಫೆ. 4ರಿಂದ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಸಂಜೆ 7ಕ್ಕೆ ನಗರ ಭಜನೆ ಹೊರಡಲಿದೆ. 7ನೇ ತಾರೀಕಿನಂದು ಮಂದಿರದಲ್ಲಿ ಭಜನೆ, 8ರಂದು ಸೂರ್ಯೋದಯಕ್ಕೆ ಸರಿಯಾಗಿ ಏಕಾಹ ಭಜನೆ ಪ್ರಾರಂಭ, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ೯ರಂದು ಭಾನುವಾರ ಬೆಳಗ್ಗೆ ಭಜನಾ ಮಂಗಳಾಚರಣೆ ನಡೆಯುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts