ಬಂಟ್ವಾಳ

ಇನ್ನೋವಾ ಕಾರಿನಲ್ಲಿ ಶವ ಪತ್ತೆ, ಕೊಲೆ ಶಂಕೆ

  • ಬಂಟ್ವಾಳ ತಾಲೂಕಿನ ನಗ್ರಿ ಸಮೀಪ ಭಾನುವಾರ ನಡೆದ ಘಟನೆ

ಬಂಟ್ವಾಳ ತಾಲೂಕಿನ ನಗ್ರಿ ಶಾಂತಿನಗರ ಎಂಬಲ್ಲಿ ಇನ್ನೋವಾ ಕಾರಿನಲ್ಲಿ ಮೃತದೇಹ  ಭಾನುವಾರ ಸಂಜೆ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಬೊಳ್ಳಾಯಿ ಸಮೀಪ ನಗ್ರಿ ಎಂಬಲ್ಲಿ ರಸ್ತೆ ಬದಿಯಲ್ಲಿ ಇರುವ ಗುಡ್ಡ ಪ್ರದೇಶದ ಮೈದಾನದಲ್ಲಿ ಕಾರೊಂದು ಕಂಡುಬಂದಿದ್ದು, ಅದರ ಹಿಂಬದಿಯ ಸೀಟಿನಲ್ಲಿ ಸುಮಾರು 40ರಿಂದ 50 ವರ್ಷ ಹರೆಯದ ಶವ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದೆ. ವ್ಯಕ್ತಿಯನ್ನು ಕೊಂದು ಮೃತದೇಹವನ್ನು ಕಾರಿನಲ್ಲಿ ಬಿಟ್ಟು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದ್ದು, ಕಾರಿನ ನೋಂದಣಿ ಸಂಖ್ಯೆಯನ್ನು ಗಮನಿಸಿದಾಗ ಬೆಂಗಳೂರು ಮೂಲದ ವಾಹನ ಇರಬಹುದು ಎಂದು ಶಂಕಿಸಲಾಗಿದೆ. ವಿಷಯ ತಿಳಿದ ಕೂಡಲೇ ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್,  ನಗರ ಠಾಣಾ ಎಸ್. ಐ.ಅವಿನಾಶ್, ಗ್ರಾಮಾಂತರ ಠಾಣಾ ಎಸ್. ಐ.ಪ್ರಸನ್ನ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು

ಜಾಹೀರಾತು

www.bantwalnews.com Editor: Harish Mambady

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ