ಬಂಟ್ವಾಳ

ಫೆ.6ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ವಿಚಾರಸಂಕಿರಣ

ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣ ಬಂಟ್ವಾಳ ಸರಕಾರಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸ್ನಾತಕೋತ್ತರ ವಾಣಿಜ್ಯ ವಿಭಾಗ, ಪ್ಯಾರಾಲೀಗಲ್ ಸೆಲ್, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ರೋಟರಿ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ಬಂಟ್ವಾಳ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು

ಸೀನಿಯರ್ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಇಮ್ತಿಯಾಜ್ ಅಹಮದ್ ಉದ್ಘಾಟಿಸುವರು. ನಿಟ್ಟೆಯ ಪ್ರಾಧ್ಯಾಪಕ, ಕಾರ್ಪೊರೇಟ್ ತರಬೇತುದಾರ ಡಾ. ಸುಧೀರ್ ರಾಜ್ ದಿಕ್ಸೂಚಿ ಭಾಷಣ ಮಾಡುವರು.

ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ, ರೋಟರಿ ಕ್ಲಬ್ ಬಂಟ್ವಾಳ ಅದ್ಯಕ್ಷೆ  ಶಿವಾನಿ ಬಾಳಿಗಾ, ಕಾಲೇಜು ಸಿಡಿಸಿ ಪ್ರಸಾದ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಷಯತಜ್ಞರಾದ ಡಾ. ಸಂದೇಶ್ ಕಾಮತ್ ಹಾಗೂ ಡಾ. ಸಚೇಂದ್ರ ಉಪನ್ಯಾಸ ನೀಡಲಿದ್ದಾರೆ. ವಿಚಾರಸಂಕಿರಣ ದಲ್ಲಿ  ವಿವಿಧ ಕಾಲೇಜಿನ ಉಪನ್ಯಾಸಕರು ಸಂಶೋಧಕರು ಪ್ರಬಂಧ ಮಂಡಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ