ಮೂಡುಬಿದಿರೆ ಕರಿಂಜೆ ಶ್ರೀ ಲಕ್ಷ್ಮೀಸತ್ಯನಾರಾಯಣ ವೀರಾಂಜನೇಯ ಸ್ವಾಮಿ ಸನ್ನಿಧಿ, ಓಂ ಶ್ರೀ ಶಕ್ತಿಗುರುಮಠ ಶ್ರೀ ಜಗದ್ಗುರು ರಾಘವೇಂದ್ರ ಪೀಠದಲ್ಲಿ ಫೆ.19ರವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳ ತಾಲೂಕಿನ ಹೊರೆಕಾಣಿಕೆ ಮೆರವಣಿಗೆ ಭಾನುವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಬಳಿಯಿಂದ ಆರಂಭಗೊಂಡಿತು. ಹೊರೆಕಾಣಿಕೆ ಸಮಿತಿಯ ಪದಾಧಿಕಾರಿಗಳಾದ ತಾರಾನಾಥ ಕೊಟ್ಟಾರಿ ಮತ್ತಿತರರು ಇದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕರಿಂಜೆ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳದಿಂದ ಹೊರೆಕಾಣಿಕೆ"